Tag: ಸಿದ್ದರಾಮಯ್ಯನವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ; ಮಾಜಿ ಸಿಎಂ ವಾಗ್ದಾಳಿ

ಸಿದ್ದರಾಮಯ್ಯನವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ; ಮಾಜಿ ಸಿಎಂ ವಾಗ್ದಾಳಿ

ಕಲಬುರ್ಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ,ಕುಮಾರಸ್ವಾಮಿ, ಕೋಲಾರ ಕ್ಷೇತ್ರ ಸಿದ್ದರಾಮಯ್ಯನವರಿಗೆ ಸೇಫ್ ಅಲ್ಲ ಎಂದು ಹೇಳಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯನವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯನವರನ್ನು…