Tag: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಆರೋಪಿಗಳ ಗಡಿಪಾರಿಗೆ ವಿರೋಧ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಆರೋಪಿಗಳ ಗಡಿಪಾರಿಗೆ ವಿರೋಧ

ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಡಿಪಾರು ಮಾಡಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಆರೋಪಿಗಳ ಗಡಿಪಾರು ಮಾಡಲು ಪೊಲೀಸ್ ಇಲಾಖೆಯು ಉಪವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆ…