Tag: ಸಿದ್ದರಾಮಯ್ಯ ಕ್ಷೇತ್ರದ ಸ್ಫೋಟಕ ಭವಿಷ್ಯ ನುಡಿದ BSY

ಸಿದ್ದರಾಮಯ್ಯ ಕ್ಷೇತ್ರದ ಸ್ಫೋಟಕ ಭವಿಷ್ಯ ನುಡಿದ BSY

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆ ಕ್ಷೇತ್ರದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ.…