Tag: ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ HDK

ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ HDK

ರಾಯಚೂರು: ‘ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕುದುರೆ ಕೊಟ್ಟು ಕಾಲು ಕಟ್ ಮಾಡಿದ್ರೆ ಎಲ್ಲಿ ಓಡಿಸಲು ಆಗುತ್ತೆ? ಎಂದು ತಿರುಗೇಟು ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ…