Tag: ಸಿದ್ದರಾಮಯ್ಯ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಇಳಿದಿದ್ದಾರೆ: ರಾಜ್ಯ ಬಿಜೆಪಿ

ಸಿದ್ದರಾಮಯ್ಯ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಇಳಿದಿದ್ದಾರೆ: ರಾಜ್ಯ ಬಿಜೆಪಿ

ಬೆಂಗಳೂರು: ಒಡೆದು ಆಳುವ ನೀತಿ ಅನುಸರಿಸಿ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷ ಹಳೇ ಮೈಸೂರು ಭಾಗದ ಅಭಿವೃದ್ಧಿಗಾಗಿ ಏನೂ ಮಾಡಲಿಲ್ಲ. ಸ್ವತಃ ಮುಖ್ಯಮಂತ್ರಿಯಾಗಿದ್ದ…