Tag: ಸಿದ್ದು ಮಣಿಸಲು ಬಿಜೆಪಿ – ಜೆಡಿಎಸ್ ಕಾರ್ಯತಂತ್ರ

ಸಿದ್ದು ಮಣಿಸಲು ಬಿಜೆಪಿ – ಜೆಡಿಎಸ್ ಕಾರ್ಯತಂತ್ರ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.…