Tag: ಸಿಬ್ಬಂದಿಯನ್ನು ನೋಟಿಸ್ ನೀಡದೇ ಅಮಾನತು ಮಾಡಬಹುದು: ಹೈಕೋರ್ಟ್ ಆದೇಶ

ಸಿಬ್ಬಂದಿಯನ್ನು ನೋಟಿಸ್ ನೀಡದೇ ಅಮಾನತು ಮಾಡಬಹುದು: ಹೈಕೋರ್ಟ್ ಆದೇಶ

ಬೆಂಗಳೂರು: ಗೃಹ ರಕ್ಷಕ ದಳದ ಸಿಬ್ಬಂದಿಯ ವಿರುದ್ಧ ಆರೋಪ ಕೇಳಿ ಬಂದಾಗ ಪೂರ್ವಭಾವಿ ನೋಟಿಸ್ ನೀಡದೆಯೂ ಅಮಾನತು ಆದೇಶ ಹೊರಡಿಸಬಹುದು ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ತಿಳಿಸಿದೆ. ನಗರದ ಲಗ್ಗೆರೆಯ ಡಿ.ಇ ಕೆಂಪಾಮಣಿ ಎಂಬುವರನ್ನು ನೋಟಿಸ್ ನೀಡದೇ ಅಮಾನತುಗೊಳಿಸಿದ ಆದೇಶ ರದ್ದು ಕೋರಿ…