Tag: ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ರಾತ್ರೋರಾತ್ರಿ ವಶಕ್ಕೆ: ರೈತರ ಆಕ್ರೋಶ

ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ರಾತ್ರೋರಾತ್ರಿ ವಶಕ್ಕೆ: ರೈತರ ಆಕ್ರೋಶ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ನಡೆ ಖಂಡಿಸಿ ಬೆಳಗಾವಿ ಮಾರ್ಕೆಟ್ ಠಾಣೆ ಎದುರು ರೈತರು ಧರಣಿ ನಡೆಸಿದ್ದು ಮುಖಂಡರನ್ನು ಬಿಡುಗಡೆ…