Tag: ಸುಶಾಂತ್ ಸಿಂಗ್ ಗೆ ಗಾಯಗಳಾಗಿತ್ತು

ಸುಶಾಂತ್ ಸಿಂಗ್ ಗೆ ಗಾಯಗಳಾಗಿತ್ತು, ಮೂಳೆ ಮುರಿದಿತ್ತು; ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳಿಗೆ ತಾಜಾ ಹೇಳಿಕೆಗಳು ಮತ್ತಷ್ಟು ಪುಷ್ಠಿ ನೀಡುತ್ತಿವೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನಲ್ಲಿ ಮತ್ತೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಸಿಂಗ್ ಅವರದ್ದು ಆತ್ಮಹತ್ಯೆಯಲ್ಲ, ಕೊಲೆಯೆಂದಿದ್ದ ಶಪಪರೀಕ್ಷೆ…