Tag: ಸ್ನಾನ ಮಾಡಲು ಮಿನರಲ್ ವಾಟರ್ ಬಳಸಿದ HDK

ಸ್ನಾನ ಮಾಡಲು ಮಿನರಲ್ ವಾಟರ್ ಬಳಸಿದ HDK

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಪಂಚರತ್ನ ರಥಯಾತ್ರೆ ಈಗ ಹುಬ್ಬಳ್ಳಿ – ಧಾರವಾಡದಲ್ಲಿ ಸಂಚರಿಸುತ್ತಿದ್ದು, ಹುಬ್ಬಳ್ಳಿ ತಾಲೂಕಿನ ಹೆಬಸೂರಿನ ಖಾಸಗಿ ಶಾಲಾ ಮೈದಾನದಲ್ಲಿ…