Tag: ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. 25 ವರ್ಷದ ಶರತ್ ಕುಮಾರ್ ಕೊಲೆಯಾದ ಯುವಕ. ಆರೋಪಿ ಲೋಕೇಶ್ ಹಾಗೂ ಶರತ್ ಕುಮಾರ್…