Tag: ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿ ಮೇಲೆ ಫೈರಿಂಗ್

ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರ್ಗಿ ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಆರೋಪಿ ಮಂಜುನಾಥ ಸ್ವಾಮಿ ಮೇಲೆ ಪೊಲೀಸರು ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಶಾಂತ್ ಮೇಲೆ ಹಾಡಹಗಲೇ ಕಲ್ಲು ಎತ್ತಿ ಹಾಕಿ ಮಂಜುನಾಥ…