Tag: ಹಾರಾಟದ ವೇಳೆಯಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ ತುರ್ತು ಭೂಸ್ಪರ್ಶದ ನಂತರ ಸಾವು

ಹಾರಾಟದ ವೇಳೆಯಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ ತುರ್ತು ಭೂಸ್ಪರ್ಶದ ನಂತರ ಸಾವು

ಮಧುರೈ-ದೆಹಲಿ ಇಂಡಿಗೋ ವಿಮಾನದಲ್ಲಿ ವೃದ್ಧರೊಬ್ಬರು ಅಸ್ವಸ್ಥಗೊಂಡು, ಇಂದೋರ್‌ ನಲ್ಲಿ ತುರ್ತು ಭೂಸ್ಪರ್ಶದ ನಂತರ ಸಾವನ್ನಪ್ಪಿದ್ದಾರೆ. ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E-2088 ಅನ್ನು ಶನಿವಾರ ಸಂಜೆ ವೈದ್ಯಕೀಯ ತುರ್ತುಸ್ಥಿತಿಯ ನಂತರ ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು.   ಮೃತರನ್ನು ನೋಯ್ಡಾ ನಿವಾಸಿ 60…