Tag: ಹಿಮಾಚಲ ಪ್ರದೇಶದ ಧರ್ಮಶಾಲಾ ಸೇರಿ ಹಲವೆಡೆ ಕಂಪನ

ಹಿಮಾಚಲ ಪ್ರದೇಶದ ಧರ್ಮಶಾಲಾ ಸೇರಿ ಹಲವೆಡೆ ಕಂಪನ

ನವದೆಹಲಿ: ಹಿಮಾಚಲ ಪ್ರದೇಶದ ಹಲವೆಡೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.17 ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. ಧರ್ಮಶಾಲಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ.…