Tag: ಹೃದಯಾಘಾತದಿಂದ 12 ವರ್ಷದ ಬಾಲಕ ಸಾವು

ಹೃದಯಾಘಾತದಿಂದ 12 ವರ್ಷದ ಬಾಲಕ ಸಾವು

ಮಡಿಕೇರಿ: ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. 6ನೇ ತರಗತಿ ವಿದ್ಯಾರ್ಥಿ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಅವರ ಪುತ್ರ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದ ಕೀರ್ತನ್…