Tag: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿ ಹಿಂಪಡೆಯುವ ಬಗ್ಗೆ ಜ. 20ರಂದು ಸಭೆ

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿ ಹಿಂಪಡೆಯುವ ಬಗ್ಗೆ ಜ. 20ರಂದು ಸಭೆ

ಹುಬ್ಬಳ್ಳಿ: ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿಯ ಬಗ್ಗೆ ಚರ್ಚಿಸಲು ಜನವರಿ 20ರಂದು ಬೆಂಗಳೂರಿನಲ್ಲಿ ಕಾರ್ಯದರ್ಶಿಗಳು, ಅಧಿಕಾರಿಗಳ ಸಭೆ ಕರೆದಿದ್ದು, ಅದನ್ನು ಹಿಂಪಡೆಯಲು ಸೂಚಿಸುವುದಾಗಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.   ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಮಾಡಲು ಶಿಕ್ಷಣ…