Tag: ಹೆಚ್.ಡಿ.ಕೆ ಸವಾಲಿಗೆ ತಿರುಗೇಟು ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಹೆಚ್.ಡಿ.ಕೆ ಸವಾಲಿಗೆ ತಿರುಗೇಟು ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಮನಗರ: ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ 5 ಸ್ಥಾನ ಗೆಲ್ಲಲಿ ಎಂಬ ಮಾಜಿ ಸಿಎಂ ಹೆಚ್.ಡಿ.ಕೆ ಸವಾಲಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನ್ಯಾಕೆ ಹೊಸ ಪಕ್ಷ ಕಟ್ಟಲಿ ಎಂದು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನ್ಯಾಕೆ ಹೊಸ ಪಕ್ಷ…