Tag: ಹೆಬ್ಬಾಳ ಮೇಲ್ಸೇತುವೆ ವಿಸ್ತರಿತ ಕಾಮಗಾರಿ ಶೀಘ್ರವೇ ಆರಂಭ: ಎಸ್.ಆರ್.ವಿಶ್ವನಾಥ್

ಹೆಬ್ಬಾಳ ಮೇಲ್ಸೇತುವೆ ವಿಸ್ತರಿತ ಕಾಮಗಾರಿ ಶೀಘ್ರವೇ ಆರಂಭ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ವಿಸ್ತರಿತ ಯೋಜನೆ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ಯಲಹಂಕದಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಹೆಚ್ಚಾಗಿರುವುದರಿಂದ ಹೆಬ್ಬಾಳ ಮೇಲ್ಸೇತುವೆ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿ…