Tag: ಹೆರಿಗೆ ಬಳಿಕ ಮಗು ದತ್ತು ನೀಡಲು ಕೋರ್ಟ್ ಅನುಮತಿ

ಹೆರಿಗೆ ಬಳಿಕ ಮಗು ದತ್ತು ನೀಡಲು ಕೋರ್ಟ್ ಅನುಮತಿ

ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ತೀರ್ಪು ಪ್ರಕಟವಾಗಿದೆ. ಪ್ರಕರಣದ ವಿವರ: 20 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ತನಗೆ ಗರ್ಭಪಾತ ಮಾಡಿಸಿಕೊಳ್ಳಲು…