Tag: ಹೊಸ ವರ್ಷದ ಆರಂಭದಲ್ಲಿ ಭರ್ಜರಿ ಎಣ್ಣೆ ಮಾರಾಟ: ಅಬಕಾರಿ ಇಲಾಖೆ ಬೊಕ್ಕಸಕ್ಕೆ 657 ಕೋಟಿ ರೂ. ಆದಾಯ

ಹೊಸ ವರ್ಷದ ಆರಂಭದಲ್ಲಿ ಭರ್ಜರಿ ಎಣ್ಣೆ ಮಾರಾಟ: ಅಬಕಾರಿ ಇಲಾಖೆ ಬೊಕ್ಕಸಕ್ಕೆ 657 ಕೋಟಿ ರೂ. ಆದಾಯ

ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿ ಭರ್ಜರಿ ಎಣ್ಣೆ ಮಾರಾಟ ಮಾಡುವ ಮೂಲಕ ಅಬಕಾರಿ ಇಲಾಖೆ ಬಂಪರ್​ ಲಾಭ ಪಡೆದಿದೆ. ಕೊರೊನಾದಿಂದಾಗಿ ಕಳೆದ ಮೂರು ವರ್ಷದಿಂದ ಹೊಸ ವರ್ಷವನ್ನು ಸಂಭ್ರಮಿಸಲಾಗಿರಲಿಲ್ಲ. ಈ ಬಾರಿ ಹೊಸ ವರ್ಷಾಚರಣೆಗೆ ಅವಕಾಶ ಸಿಕ್ಕಿತ್ತು. ಹಾಗಾಗಿ ಇಡೀ ರಾಜ್ಯದ ಜನರು…