Tag: ಹೊಸ ವರ್ಷದ ಮೊದಲನೆ ದಿನ ನಂದಿಗಿರಿಧಾಮಕ್ಕೆ ಹರಿದು ಬಂದ ಜನಸಾಗರ

ಹೊಸ ವರ್ಷದ ಮೊದಲನೆ ದಿನ ನಂದಿಗಿರಿಧಾಮಕ್ಕೆ ಹರಿದು ಬಂದ ಜನಸಾಗರ

ಚಿಕ್ಕಬಳ್ಳಾಪುರ: ಹೊಸ ವರ್ಷದ ಸಂಭ್ರಮಾಚರಣೆಗೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಆಗಮಿಸಿದೆ. ಬೆಳ್ಳಂಬೆಳಗ್ಗೆ ಕಾರು ಹಾಗೂ ಬೈಕ್ ಗಳಲ್ಲಿ ನಾ ಮುಂದು ತಾ ಮುಂದು ಅಂತ ಪ್ರವಾಸಿಗರು ನಂದಿಬೆಟ್ಟದತ್ತ ಲಗ್ಗೆಯಿಟ್ಟಿದ್ದಾರೆ. ಹೊಸ ವರ್ಷದ ಮೊದಲ ದಿನ ನಂದಿಬೆಟ್ಟದಿಂದಲೇ ಸೂರ್ಯೋದಯದ ಸವಿಯನ್ನು ಸವಿಯಲು ಸಾವಿರಾರು…