Tag: ಹೋರಿ ಬೆದರಿಸುವ ಸ್ಪರ್ಧೆ; ಇಬ್ಬರು ದುರ್ಮರಣ

ಹೋರಿ ಬೆದರಿಸುವ ಸ್ಪರ್ಧೆ; ಇಬ್ಬರು ದುರ್ಮರಣ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇಬ್ಬರೂ ಹೋರಿ ತಿವಿದು ಮೃತಪಟ್ಟಿದ್ದಾರೆ.   24…