Tag: 000 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಒಂದೇ ಬಾರಿಗೆ ದಾಖಲೆಯ 51,000 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 51,000 ಕುಟುಂಬಗಳಿಗೆ ಒಂದೇ ಬಾರಿಗೆ ಆಸ್ತಿಯ ಹಕ್ಕು ಪತ್ರಗಳನ್ನು ನೀಡಲಿದ್ದು, ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತಾಂಡಾ, ಹಟ್ಟಿ, ಕಾಲೋನಿ ಮೊದಲಾದ ತಳ ಸಮುದಾಯಗಳ ಒಟ್ಟು 50,999 ಕುಟುಂಬಗಳಿಗೆ ಒಂದೇ…