Tag: 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ: ಅಶೋಕ್ ಮಾಹಿತಿ

10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ: ಅಶೋಕ್ ಮಾಹಿತಿ

ಮಂಡ್ಯ: ಕಾಂಗ್ರೆಸ್ ಪಕ್ಷದ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಸಚಿವ ಅಶೋಕ್, 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬಿಜೆಪಿ…