Tag: 13 ಭಾಷೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪು ಭಾಷಾಂತರ

13 ಭಾಷೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪು ಭಾಷಾಂತರ

ನವದೆಹಲಿ: 74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸುಪ್ರೀಂಕೋರ್ಟ್ ತೀರ್ಪುಗಳು ಹಲವು ಭಾಷೆಗಳಿಗೆ ಭಾಷಾಂತರ ಮಾಡಲಾಗುವುದು. ಸುಪ್ರೀಂಕೋರ್ಟ್ ಪ್ರಮುಖ 1,268 ತೀರ್ಪುಗಳು ವಿವಿಧ ಭಾಷೆಗಳಲ್ಲಿ ಲಭ್ಯ ಇರುತ್ತವೆ. 13 ಭಾಷೆಗಳಿಗೆ ಸುಪ್ರೀಂಕೋರ್ಟ್ ರಿಜಿಸ್ಟರಿ ತೀರ್ಪುಗಳನ್ನು ಭಾಷಾಂತರ ಮಾಡಿದೆ.…