Tag: 25 ತಾಲೂಕುಗಳಲ್ಲಿ ಮಿನಿ ಟೆಕ್ಸ್​ಟೈಲ್ ಪಾರ್ಕ್ ಸ್ಥಾಪನೆ: ಸಿಎಂ

25 ತಾಲೂಕುಗಳಲ್ಲಿ ಮಿನಿ ಟೆಕ್ಸ್​ಟೈಲ್ ಪಾರ್ಕ್ ಸ್ಥಾಪನೆ: ಸಿಎಂ

ಬೆಂಗಳೂರು: ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಟೆಕ್ಸ್​ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ನೇಕಾರರ ಉತ್ಪನ್ನಗಳ ಮಾರುಕಟ್ಟೆಯನ್ನು ಡಿಜಿಟಲ್ ವೇದಿಕೆಗೂ ವಿಸ್ತರಿಸಿ ಪ್ರಮುಖ ಆನ್​ಲೈನ್ ವ್ಯಾಪಾರಿ ಸಂಸ್ಥೆಗಳ ಜೊತೆ ಒಪ್ಪಂದ…