Tag: 3 ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ.!

3 ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ.!

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನು ಮೂರ್ನಾಲ್ಕು ತಿಂಗಳೊಳಗಾಗಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಾಜ್ಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರಮಟ್ಟದ ನಾಯಕರುಗಳು ಸಹ ತಮ್ಮ ತಮ್ಮ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದು,…