Tag: 3 ಬಾರಿ ಫಿಫಾ ವಿಶ್ವಕಪ್ ಗೆದ್ದ ಫುಟ್ಬಾಲ್ ದಂತಕತೆ ಪೀಲೆ ನಿಧನ

3 ಬಾರಿ ಫಿಫಾ ವಿಶ್ವಕಪ್ ಗೆದ್ದ ಫುಟ್ಬಾಲ್ ದಂತಕತೆ ಪೀಲೆ ನಿಧನ

ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ(82) ಶುಕ್ರವಾರ ನಿಧನರಾಗಿದ್ದಾರೆ. ಬ್ರೆಜಿಲ್ ಫುಟ್ಬಾಲ್ ದಿಗ್ಗಜ ಪೀಲೆ ಮೂರು ಬಾರಿ ಫಿಫಾ ವಿಶ್ವಕಪ್ ಗೆದ್ದ ಏಕೈಕ ಆಟಗಾರರಾಗಿದ್ದ ಪೀಲೆ ಫುಟ್ಬಾಲ್ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿದ್ದರು. ಪೀಲೆ ನಿಧನಕ್ಕೆ ವಿಶ್ವದ ಗಣ್ಯರು ಸಂತಾಪ ಸೂಚಿಸಿದ್ದಾರೆ.  …