Tag: 3 ಮಕ್ಕಳೊಂದಿಗೆ ಆಕೆಯನ್ನು ಆಸ್ಪತ್ರೆಯಲ್ಲೇ ಬಿಟ್ಟುಹೋದ ಪತಿ

3 ಮಕ್ಕಳೊಂದಿಗೆ ಆಕೆಯನ್ನು ಆಸ್ಪತ್ರೆಯಲ್ಲೇ ಬಿಟ್ಟುಹೋದ ಪತಿ

ಶಸ್ತ್ರಚಿಕಿತ್ಸೆ ವೇಳೆ ಪತ್ನಿಯ ಎರಡೂ ಕಿಡ್ನಿಗಳು ಕಳುವಾದ ಬಳಿಕ ಆಕೆಯನ್ನ ಪತಿ ಮೂರು ಮಕ್ಕಳೊಂದಿಗೆ ಆಸ್ಪತ್ರೆಯಲ್ಲೇ ಬಿಟ್ಟುಹೋಗಿರುವ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ಸುನೀತಾ ಎಂದು ಗುರುತಿಸಲಾದ ಮಹಿಳೆ ಈಗ ತನ್ನ ಮೂವರು ಮಕ್ಕಳೊಂದಿಗೆ ಆಸ್ಪತ್ರೆಯಲ್ಲೇ ಉಳಿದಿದ್ದಾರೆ. ಅವರಿಗೆ ಯಾವುದೇ ಆದಾಯವಿಲ್ಲದೇ…