Tag: 300 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ

300 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿ ವಶ

ಗುಜರಾತ್ ಎಟಿಎಸ್ ನೀಡಿದ ಸುಳಿವಿನ ಮೇರೆಗೆ ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 40 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ 10 ಜನರಿದ್ದ ಪಾಕಿಸ್ತಾನದ ದೋಣಿಯನ್ನು ಭಾರತೀಯ ಸಮುದ್ರದಲ್ಲಿ ವಶಕ್ಕೆ ಪಡೆದುಕೊಂಡಿದೆ.   ನಂತರ ಹೆಚ್ಚಿನ…