Tag: 316 ಅನಧಿಕೃತ ಶಾಲೆಗಳು; ಸಾರ್ವಜನಿಕ ಶಿಕ್ಷಣ ಇಲಾಖೆ ವರದಿಯಲ್ಲಿ ಬಹಿರಂಗ

ರಾಜ್ಯದಲ್ಲಿವೆ 1,316 ಅನಧಿಕೃತ ಶಾಲೆಗಳು; ಸಾರ್ವಜನಿಕ ಶಿಕ್ಷಣ ಇಲಾಖೆ ವರದಿಯಲ್ಲಿ ಬಹಿರಂಗ

ರಾಜ್ಯದಲ್ಲಿನ ಅನಧಿಕೃತ ಶಾಲೆಗಳ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ. 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 1,316 ಅನಧಿಕೃತ ಶಾಲೆಗಳಿವೆ ಎಂದು ತಿಳಿಸಲಾಗಿದೆ. ಈ ಶಾಲೆಗಳ ಪೈಕಿ ಬಹುಪಾಲು ಬೆಂಗಳೂರಿನಲ್ಲಿದ್ದು, ಬೆಂಗಳೂರು ಉತ್ತರದಲ್ಲಿ 485,…