Tag: 400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

ನೀರಾವರಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ 1,000 ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಈವರೆಗೆ…