Tag: 5

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ಮತ್ತೆ ತಿರಸ್ಕರಿಸಿದೆ.   ಬೋರ್ಡ್…

5, 8ನೇ ತರಗತಿ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಶಿಕ್ಷಣ ಇಲಾಖೆ ವತಿಯಿಂದ 5 ಮತ್ತು 8ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಾರ್ಚ್ 27 ರಿಂದ ಏ.…

5, 8ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 9 ರಿಂದ 17ರ ವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಯಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.   ಐದನೇ ತರಗತಿ…

5, 8ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪೂರಕ ಪರೀಕ್ಷೆ ಇಲ್ಲ

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಪೂರಕ ಪರೀಕ್ಷೆ ಇರುವುದಿಲ್ಲ. ಐದು, ಎಂಟನೇ ತರಗತಿಯ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆಯ ಅಂಕ ಪಡೆದವರಿಗೆ ಜೂನ್ ಮತ್ತು ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಶಾಲಾ ಹಂತದಲ್ಲಿ ಎರಡು ಪೂರಕ ಪರೀಕ್ಷೆಗಳನ್ನು ನಡೆಸುವ…