Tag: 6 ತಿಂಗಳಿಂದ ಜೈಲಲ್ಲಿರುವ ಮುರುಘಾ ಶರಣರಿಗೆ ಮತ್ತೆ ಶಾಕ್

6 ತಿಂಗಳಿಂದ ಜೈಲಲ್ಲಿರುವ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಚಾರ್ಜ್ ಶೀಟ್ ನಂತರ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಡಾ. ಶಿವಮೂರ್ತಿ ಶರಣರಿಗೆ…