Tag: 600 ಸೈನಿಕರ ಹತ್ಯೆಗೈದ ರಷ್ಯಾ: ನಮ್ಮ ಸೈನಿಕರು ಸತ್ತಿಲ್ಲ ಎಂದ ಉಕ್ರೇನ್

600 ಸೈನಿಕರ ಹತ್ಯೆಗೈದ ರಷ್ಯಾ: ನಮ್ಮ ಸೈನಿಕರು ಸತ್ತಿಲ್ಲ ಎಂದ ಉಕ್ರೇನ್

ಮಾಸ್ಕೊ: ಕ್ರಾಮರಸ್ಕ್ನಲ್ಲಿನ ತಾತ್ಕಾಲಿಕ ಸೇನಾ ನೆಲೆಯ ಮೇಲೆ ಸಶಸ್ತ್ರ ಪಡೆಗಳು ಭಾರೀ ಕ್ಷಿಪಣಿ ದಾಳಿ ನಡೆಸಿ 600ಕ್ಕೂ ಹೆಚ್ಚು ಉಕ್ರೇನ್ ಸೈನಿಕರನ್ನು ಕೊಂದಿವೆ ಎಂದು ರಷ್ಯಾ ಹೇಳಿಕೊಂಡಿದೆ. ಆದರೆ ಇದು ಸುಳ್ಳು ನಮ್ಮ ಸೈನಿಕರು ಸತ್ತಿಲ್ಲ ಎಂದು ಉಕ್ರೇನ್ ಹೇಳಿಕೊಂಡಿದೆ. ನಮ್ಮ…