Tag: C.T. ರವಿಯವರೇ ನಿಮ್ಮಂತಹವರ ಬಾಯಿಂದ ಇಂತಹ ಕೊಳಕು ಮಾತುಗಳೇ.?: ಶಾಸಕ ದಿನೇಶ್ ಗುಂಡೂರಾವ್

C.T. ರವಿಯವರೇ ನಿಮ್ಮಂತಹವರ ಬಾಯಿಂದ ಇಂತಹ ಕೊಳಕು ಮಾತುಗಳೇ.?: ಶಾಸಕ ದಿನೇಶ್ ಗುಂಡೂರಾವ್

ಬೆಂಗಳೂರು: ನಮಗೆ ರವಿ ಮಾತುಗಳು ಹುಚ್ಚನ ಕನವರಿಕೆಗಳಂತೆ ಎಂದು ಶಾಸಕ ದಿನೇಶ್ ಗುಂಡೂರಾವ್ ಅವರು ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ತನ್ನ ಮಾತುಗಳು ಕಾಂಗ್ರೆಸ್ ‌ನಾಯಕರಿಗೆ ಮರ್ಮಘಾತವಾದಂತೆ ಎಂದು C.T.ರವಿ ತಮನ್ನು ತಾವೇ ಆತ್ಮಪ್ರಶಂಸೆ ಮಾಡಿಕೊಂಡಿದ್ದಾರೆ. ನಾವು C.T.ರವಿಯವರನ್ನು…