Election Fight: ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಭದ್ರತೆಯಿಲ್ಲ – ಡಿ.ಕೆ.ಶಿವಕುಮಾರ್ ವ್ಯಂಗ್ಯ
ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಭದ್ರತೆಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಮಂಗಳೂರು ಭಾಗದಲ್ಲಿ ಅಮಿತ್ ಶಾ ಪ್ರಚಾರ ಮಾಡಬೇಕಿತ್ತು ಪುತ್ತೂರು ರೋಡ್ ಶೋಗೆ ಕಾನೂನು ಸುವ್ಯವಸ್ಥೆಯ…