ಕನ್ನಡ, ಕನ್ನಡಿಗರ ಹಿಯಾಳಿಸಿದರೆ ತಕ್ಕ ಶಾಸ್ತಿ:ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕನ್ನಡ, ಕನ್ನಡಿಗರನ್ನು ಹಿಯಾಳಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ.ಇದನ್ನು ನಾಡ ದ್ರೋಹವೆಂದು ಪರಿಗಣಿಸಿ ಕಿಡಿಗೇಡಿಗಳ ವಿರುದ್ಧ ನಮ್ಮ ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರಿನ…