Tag: NPS ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಿ ವಿಧಾನಸೌಧ ಚಲೋ

NPS ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಿ ವಿಧಾನಸೌಧ ಚಲೋ

ಬೆಂಗಳೂರು: ಹಳೆ ಪಿಂಚಣಿ ಮರು ಸ್ಥಾಪನೆಗೆ ಒತ್ತಾಯಿಸಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್.ಎಸ್. ಜಯಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನಿಶ್ಚಿತ ಪಿಂಚಣಿ ಪದ್ಧತಿ ಮರುಸ್ಥಾಪನೆ ಸೇರಿದಂತೆ ವಿವಿಧ…