Tag: PDO

PDO, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮಪಂಚಾಯಿತಿ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 4 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಗ್ರಾಮ ಪಂಚಾಯತ್ ಪಿಡಿಒ ಶ್ರೀನಿವಾಸ್ ಹಾಗೂ ಕಂಪ್ಯೂಟರ್ ಆಪರೇಟರ್ ಚನ್ನಬಸಪ್ಪ…