PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಸರ್ಕಾರದಿಂದ ಸಿದ್ಧತೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ನೂತನ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಪಿ ಎಸ್ ಐ…