Tag: RSS ಅವರನ್ನು ಸಿಎಂ ಮಾಡುವ ಹುನ್ನಾರ ನಡೆಸಿದೆ; ಮಾಜಿ ಸಿಎಂ HDK ವಾಗ್ದಾಳಿ

RSS ಅವರನ್ನು ಸಿಎಂ ಮಾಡುವ ಹುನ್ನಾರ ನಡೆಸಿದೆ; ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರಚಾಟ ಜೋರಾಗಿದೆ. ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಜನಸ್ಪಂದನೆ ಕಂಡು ಬಿಜೆಪಿ ನಾಯಕರಿಗೆ ಭಯ ಶುವಾಗಿದೆ. ಹಾಗಾಗಿ ನಮ್ಮ ಪಕ್ಷದ ಬಗ್ಗೆ, ಕುಟುಂಬದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸುತ್ತಿದ್ದಾರೆ ಎಂದು ಮಾಜಿ ಸಿಎಂ…