Tag: RSS ನನ್ನ ಗುರು ಎಂದು ಪರಿಗಣಿಸುತ್ತೇನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಬಿಜೆಪಿ, RSS ನನ್ನ ಗುರು ಎಂದು ಪರಿಗಣಿಸುತ್ತೇನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮ್ಮ ಆಕ್ರಮಣಕಾರಿ ದಾಳಿಗಳ ಮೂಲಕ ಕಾಂಗ್ರೆಸ್ ತನ್ನ ಸಿದ್ಧಾಂತವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತಿವೆ. ಆದ್ದರಿಂದ ಬಿಜೆಪಿ, ಆರ್‌ಎಸ್‌ಎಸ್ ನನ್ನ ಗುರು ಎಂದು ಪರಿಗಣಿಸುತ್ತೇನೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು,…