Tag: ಅಮೆರಿಕದಲ್ಲಿ ಮುಂದುವರೆದ ಗುಂಡಿನ ದಾಳಿ

ಅಮೆರಿಕದಲ್ಲಿ ಮುಂದುವರೆದ ಗುಂಡಿನ ದಾಳಿ

ಅಯೋವಾ: ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಮುಂದುವರೆದಿವೆ. ಕ್ಯಾಲಿಫೋರ್ನಿಯಾ ಶೂಟೌಟ್ ಬೆನ್ನಲ್ಲೇ ಮತ್ತೊಂದು ಘಟನೆ ಮರುಕಳಿಸಿದೆ. ಅಯೋವಾದ ಡೆಸ್ ಮೊಯಿನ್ಸ್‌ ನಲ್ಲಿರುವ ಯುವ ಕೇಂದ್ರದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂರನೇ ವ್ಯಕ್ತಿ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು…