ಅಸ್ಸೋಂನಲ್ಲಿ ಬಾಲ್ಯ ವಿವಾಹ ತಡೆ ಕಾರ್ಯಾಚರಣೆ: 2441 ಜನರ ಬಂಧನ
ಗುವಾಹಟಿ: ಅಸ್ಸೋಂನಲ್ಲಿ ಬಾಲ್ಯ ವಿವಾಹ ತಡೆ ಕಾರ್ಯಾಚರಣೆ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ಒಟ್ಟು 2,441 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ರಾಜ್ಯಾದ್ಯಂತ ದಾಖಲಾಗಿರುವ 4,074 ಎಫ್ಐಆರ್ಗಳನ್ನು ಆಧರಿಸಿ ಈ ಬಂಧನಗಳನ್ನು ಮಾಡಲಾಗಿದೆ ಎಂದು…