Tag: ಇಂದಿನಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಇಂದಿನಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 68 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನಕ, ಶರೀಫ, ಸರ್ವಜ್ಞ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ.ಬೆಳಗ್ಗೆ 7 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಧ್ವಜಾರೋಹಣ ನಡೆಸಲಾಗುವುದು. ನಂತರ ಸಮ್ಮೇಳನ ಅಧ್ಯಕ್ಷ ಡಾ. ದೊಡ್ಡರಂಗೇಗೌಡರ…