ಕಲುಷಿತ ನೀರು ಸೇವಿಸಿ ಸಾವು ಕೇಸ್; ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ ಲೋಕಾಯುಕ್ತರು
ಯಾದಗಿರಿ: ಕಲುಷಿತ ನೀರು ಸೇವಿಸಿ ಯಾದಗಿರಿಯ ಗುರುಮಿಠಕಲ್ ತಾಲೂಕಿನ ಅನಾಪುರದಲ್ಲಿ ಮೂರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಮೂರ್ತಿಗಳು ತನಿಖೆಗೆ ಆದೇಶ ನೀಡಿದ್ದಾರೆ. ಕಲುಷಿತ ನೀರು ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ…