ಗಡಿಯಲ್ಲಿ ಸ್ಥಿರತೆ ಕಾಪಾಡಲು ಬದ್ಧ: ಚೀನಾ ಹೇಳಿಕೆ
ಗಡಿ ವಲಯದಲ್ಲಿ ಸ್ಥಿರತೆ ಕಾಪಾಡಲು ಚೀನಾ ಮತ್ತು ಭಾರತ ಎರಡೂ ಬದ್ಧವಾಗಿವೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಭಾನುವಾರ ಹೇಳಿದ್ದಾರೆ. ಚೀನಾ ಮತ್ತು ಭಾರತ ದೇಶಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಸಂವಹನವನ್ನು ನಿರ್ವಹಿಸಿವೆ. ಗಡಿ ಪ್ರದೇಶಗಳಲ್ಲಿ…