Tag: ಟೊಮೆಟೋ ತಿಂದರೆ ಇರಬಹುದು ಈ ಖಾಯಿಲೆಯಿಂದ ದೂರ

ಟೊಮೆಟೋ ತಿಂದರೆ ಇರಬಹುದು ಈ ಖಾಯಿಲೆಯಿಂದ ದೂರ

ನಿತ್ಯದ ಅಡುಗೆಯಲ್ಲಿ ನಾವು ಟೊಮೆಟೋ ಬಳಸುತ್ತೇವೆ. ಪ್ರತಿದಿನ ಟೊಮೆಟೋ ತಿನ್ನೋದ್ರಿಂದ ಹಲವು ಪ್ರಯೋಜನಗಳಿವೆ. ಹೊಟ್ಟೆ ಕ್ಯಾನ್ಸರ್ ನಿಂದ್ಲೂ ನೀವು ಬಚಾವ್ ಆಗ್ಬಹುದು. ಟೊಮೆಟೋ ಮತ್ತು ಟೊಮೆಟೋ ರಸ ಉತ್ಪಾದಿಸುವ ಜೀವಕೋಶಗಳು, ಕ್ಲೋನಿಂಗ್ ಅನ್ನು ತಡೆಯುತ್ತವೆ. ಅದರಿಂದಾಗಿ ಹೊಟ್ಟೆ ಕ್ಯಾನ್ಸರ್ ಬರುವುದಿಲ್ಲ. ಟೊಮೆಟೋ,…