Tag: ತುಷಾರ್ ಗಿರಿನಾಥ್ ಬದಲಾವಣೆಗೆ ಚಿಂತನೆ..!

ತುಷಾರ್ ಗಿರಿನಾಥ್ ಬದಲಾವಣೆಗೆ ಚಿಂತನೆ..!

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಕಿತ ಎನ್ಜಿಒ ಚಿಲುಮೆಗೆ ಸಹಾಯ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಈಗಾಗಲೇ ಅಧಿಕಾರಿಗಳು ಪೊಲೀಸರ ವಶದಲ್ಲಿದ್ದು, ಪ್ರಕರಣ ಸಂಬಂಧ ಇನ್ನೂ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ…